ಲೂಕನ ಸುವಾರ್ತೆ 6:27-28
ಲೂಕನ ಸುವಾರ್ತೆ 6:27-28 KERV
“ನನ್ನ ಮಾತುಗಳನ್ನು ಆಲಿಸುತ್ತಿರುವ ನಿಮಗೆ ನಾನು ಹೇಳುವುದೇನೆಂದರೆ: ನಿಮ್ಮ ವೈರಿಗಳನ್ನು ಪ್ರೀತಿಸಿರಿ. ನಿಮ್ಮನ್ನು ದ್ವೇಷಿಸುವವರಿಗೆ ಒಳ್ಳೆಯದನ್ನು ಮಾಡಿರಿ. ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ. ನಿಮ್ಮನ್ನು ಹೀನೈಸುವ ಜನರಿಗೋಸ್ಕರ ಪ್ರಾರ್ಥಿಸಿರಿ.