ಲೂಕನ ಸುವಾರ್ತೆ 6:37
ಲೂಕನ ಸುವಾರ್ತೆ 6:37 KERV
“ಬೇರೆಯವರಿಗೆ ತೀರ್ಪು ಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಬೇರೆಯವರನ್ನು ಅಪರಾಧಿಗಳೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಇತರರನ್ನು ಕ್ಷಮಿಸಿರಿ, ಆಗ ನಿಮಗೂ ಕ್ಷಮಾಪಣೆ ಆಗುವುದು.