YouVersion Logo
Search Icon

ಲೂಕನ ಸುವಾರ್ತೆ 7:21-22

ಲೂಕನ ಸುವಾರ್ತೆ 7:21-22 KERV

ಅದೇ ಸಮಯದಲ್ಲಿ, ಯೇಸು ಅನೇಕ ಜನರನ್ನು ಅವರವರ ಕಾಯಿಲೆಗಳಿಂದ, ರೋಗಗಳಿಂದ ಗುಣಪಡಿಸಿದನು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು. ಅನೇಕ ಕುರುಡರಿಗೆ ದೃಷ್ಟಿಯನ್ನು ಕೊಟ್ಟನು. ಬಳಿಕ ಯೇಸು ಯೋಹಾನನ ಶಿಷ್ಯರಿಗೆ, “ನೀವು ಇಲ್ಲಿ ಕಂಡು ಕೇಳಿದ ಸಂಗತಿಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ. ಕುರುಡರಿಗೆ ದೃಷ್ಟಿ ಬರುತ್ತದೆ, ಕುಂಟರು ಕಾಲನ್ನು ಪಡೆದು ನಡೆಯುತ್ತಾರೆ. ಕುಷ್ಠರೋಗಿಗಳು ಗುಣಹೊಂದುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರಿಗೆ ಜೀವ ಬರುತ್ತದೆ ಮತ್ತು ದೇವರ ರಾಜ್ಯದ ಸುವಾರ್ತೆಯು ಬಡವರಿಗೆ ಕೊಡಲ್ಪಡುತ್ತದೆ.