YouVersion Logo
Search Icon

ಲೂಕನ ಸುವಾರ್ತೆ 7:38

ಲೂಕನ ಸುವಾರ್ತೆ 7:38 KERV

ಆಕೆ ಯೇಸುವಿನ ಪಾದಗಳ ಬಳಿ ಅಳುತ್ತಾ, ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ತೇವ ಮಾಡಿ ತನ್ನ ತಲೆಯ ಕೂದಲಿನಿಂದ ಯೇಸುವಿನ ಪಾದಗಳನ್ನು ಒರೆಸಿದಳು. ಆಕೆ ಅನೇಕಸಲ ಆತನ ಪಾದಗಳಿಗೆ ಮುದ್ದಿಟ್ಟು ಪರಿಮಳತೈಲವನು ಹಚ್ಚಿದಳು.