ಮಲಾಕಿ 3:11-12
ಮಲಾಕಿ 3:11-12 KERV
ನಿಮ್ಮ ಬೆಳೆಗಳು ಹುಳಗಳಿಂದ ನಾಶವಾಗದಂತೆ ನಾನು ಸಂರಕ್ಷಿಸುವೆನು; ನಿಮ್ಮ ದ್ರಾಕ್ಷಾಲತೆಗಳೆಲ್ಲಾ ದ್ರಾಕ್ಷಿಯನ್ನು ಫಲಿಸುವವು.” ಇದು ಸರ್ವಶಕ್ತನಾದ ಯೆಹೋವನ ನುಡಿ. “ಇತರ ಜನಾಂಗಗಳವರು ನಿಮ್ಮೊಂದಿಗೆ ಸಮಾಧಾನದಿಂದಿರುವರು. ನಿಜವಾಗಿಯೂ ನಿಮ್ಮ ದೇಶವು ಆಗ ಆಶ್ಚರ್ಯಕರವಾದ ದೇಶವಾಗಿರುವುದು.” ಇದು ಸರ್ವಶಕ್ತನಾದ ಯೆಹೋವನ ನುಡಿ.