YouVersion Logo
Search Icon

ಮತ್ತಾಯನ ಸುವಾರ್ತೆ 1:23

ಮತ್ತಾಯನ ಸುವಾರ್ತೆ 1:23 KERV

ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)