YouVersion Logo
Search Icon

ಮತ್ತಾಯನ ಸುವಾರ್ತೆ 10:28

ಮತ್ತಾಯನ ಸುವಾರ್ತೆ 10:28 KERV

“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.