ಮತ್ತಾಯನ ಸುವಾರ್ತೆ 10:8
ಮತ್ತಾಯನ ಸುವಾರ್ತೆ 10:8 KERV
ರೋಗಿಗಳನ್ನು ವಾಸಿಮಾಡಿರಿ. ಸತ್ತವರನ್ನು ಬದುಕಿಸಿರಿ. ಕುಷ್ಠರೋಗಿಗಳನ್ನು ವಾಸಿಮಾಡಿರಿ. ಜನರನ್ನು ದೆವ್ವಗಳಿಂದ ಬಿಡಿಸಿರಿ. ನಾನು ನಿಮಗೆ ಈ ಅಧಿಕಾರಗಳನ್ನು ಉಚಿತವಾಗಿ ಕೊಡುತ್ತೇನೆ. ಆದ್ದರಿಂದ ಬೇರೆಯವರಿಗೆ ಉಚಿತವಾಗಿ ಸಹಾಯಮಾಡಿ.