ಮತ್ತಾಯನ ಸುವಾರ್ತೆ 11:27
ಮತ್ತಾಯನ ಸುವಾರ್ತೆ 11:27 KERV
“ನನ್ನ ತಂದೆ ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ಯಾವನೂ ಮಗನನ್ನು ಅರಿತಿಲ್ಲ. ತಂದೆ ಮಾತ್ರ ಮಗನನ್ನು ಅರಿತಿದ್ದಾನೆ. ಯಾವನೂ ತಂದೆಯನ್ನು ಅರಿತಿಲ್ಲ. ಮಗನು ಮಾತ್ರ ತಂದೆಯನ್ನು ಅರಿತಿದ್ದಾನೆ. ಮಗನು ತಂದೆಯನ್ನು ಯಾರಿಗೆ ಪ್ರಕಟಿಸಬೇಕೆಂದು ಇಷ್ಟಪಡುತ್ತಾನೋ ಅವರು ತಂದೆಯನ್ನು ತಿಳಿದುಕೊಳ್ಳುತ್ತಾರೆ.