YouVersion Logo
Search Icon

ಮತ್ತಾಯನ ಸುವಾರ್ತೆ 12:36-37

ಮತ್ತಾಯನ ಸುವಾರ್ತೆ 12:36-37 KERV

ಜನರು ನಿರ್ಲಕ್ಷ್ಯಭಾವದಿಂದ ಆಡಿದ ಪ್ರತಿಯೊಂದು ಮಾತಿಗೂ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರ ಕೊಡಬೇಕಾಗುವುದು. ನಿಮ್ಮ ಮಾತುಗಳಿಂದಲೇ ನಿಮಗೆ ನೀತಿವಂತರೆಂದಾಗಲಿ ಅಪರಾಧಿಗಳೆಂದಾಗಲಿ ತೀರ್ಪು ನೀಡಲಾಗುವುದು” ಎಂದನು.