YouVersion Logo
Search Icon

ಮತ್ತಾಯನ ಸುವಾರ್ತೆ 14:16-17

ಮತ್ತಾಯನ ಸುವಾರ್ತೆ 14:16-17 KERV

ಯೇಸು, “ಜನರು ಹೋಗುವುದು ಬೇಡ. ನೀವೇ ಅವರಿಗೆ ಸ್ವಲ್ಪ ಊಟವನ್ನು ಕೊಡಿ” ಎಂದು ಹೇಳಿದನು. ಆಗ ಶಿಷ್ಯರು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳು ಮಾತ್ರ ಇವೆ” ಎಂದು ಉತ್ತರಕೊಟ್ಟರು.