ಮತ್ತಾಯನ ಸುವಾರ್ತೆ 14:18-19
ಮತ್ತಾಯನ ಸುವಾರ್ತೆ 14:18-19 KERV
ಯೇಸು, “ಆ ರೊಟ್ಟಿ ಮತ್ತು ಮೀನುಗಳನ್ನು ನನ್ನ ಬಳಿಗೆ ತನ್ನಿರಿ” ಅಂದನು. ಬಳಿಕ ಆತನು ಜನರಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ರೊಟ್ಟಿಯನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರು ರೊಟ್ಟಿಯನ್ನು ಜನರಿಗೆ ಹಂಚಿದರು.