ಮತ್ತಾಯನ ಸುವಾರ್ತೆ 14:28-29
ಮತ್ತಾಯನ ಸುವಾರ್ತೆ 14:28-29 KERV
ಪೇತ್ರನು, “ಪ್ರಭುವೇ, ನಿಜವಾಗಿಯೂ ನೀನೇ ಆಗಿದ್ದರೆ, ನೀರಿನ ಮೇಲೆ ನಡೆದುಕೊಂಡು ನಿನ್ನ ಬಳಿಗೆ ಬರಲು ನನಗೆ ಆಜ್ಞಾಪಿಸು” ಎಂದನು. ಯೇಸು, “ಪೇತ್ರನೇ, ಬಾ” ಅಂದನು. ಕೂಡಲೆ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ನೀರಿನ ಮೇಲೆ ನಡೆದನು.