ಮತ್ತಾಯನ ಸುವಾರ್ತೆ 14:30-31
ಮತ್ತಾಯನ ಸುವಾರ್ತೆ 14:30-31 KERV
ಆದರೆ ಅವನು ಗಾಳಿಯನ್ನು ಮತ್ತು ಅಲೆಗಳನ್ನು ನೋಡಿ ಭಯಪಟ್ಟದ್ದರಿಂದ ನೀರಿನಲ್ಲಿ ಮುಳುಗತೊಡಗಿ, “ಪ್ರಭುವೇ, ನನ್ನನ್ನು ರಕ್ಷಿಸು” ಎಂದು ಕೂಗಿಕೊಂಡನು. ಯೇಸು ತನ್ನ ಕೈ ಚಾಚಿ ಪೇತ್ರನನ್ನು ಹಿಡಿದುಕೊಂಡನು. ಯೇಸು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದನು.