YouVersion Logo
Search Icon

ಮತ್ತಾಯನ ಸುವಾರ್ತೆ 15:18-19

ಮತ್ತಾಯನ ಸುವಾರ್ತೆ 15:18-19 KERV

ಆದರೆ ಒಬ್ಬ ಮನುಷ್ಯನ ಬಾಯಿಂದ ಹೊರಡುವ ಕೆಟ್ಟಮಾತುಗಳು ಅವನ ಆಲೋಚನೆಯಿಂದ ಉದ್ಭವಿಸಿ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ. ಮನುಷ್ಯನ ಮನಸ್ಸಿನಲ್ಲಿ ದುರಾಲೋಚನೆ, ಕೊಲೆ, ವ್ಯಭಿಚಾರ, ಸೂಳೆಗಾರಿಕೆ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ಬೈಗಳು ಹೊರಟುಬರುತ್ತವೆ.