ಮತ್ತಾಯನ ಸುವಾರ್ತೆ 15:28
ಮತ್ತಾಯನ ಸುವಾರ್ತೆ 15:28 KERV
ಆಗ ಯೇಸು, “ಅಮ್ಮಾ, ನಿನ್ನ ನಂಬಿಕೆ ದೊಡ್ಡದು. ನಿನ್ನ ಕೋರಿಕೆಯನ್ನು ನಾನು ಈಡೇರಿಸುತ್ತೇನೆ” ಎಂದನು. ಆ ಕ್ಷಣದಲ್ಲೇ ಆಕೆಯ ಮಗಳು ಗುಣವಾದಳು.