ಮತ್ತಾಯನ ಸುವಾರ್ತೆ 15:8-9
ಮತ್ತಾಯನ ಸುವಾರ್ತೆ 15:8-9 KERV
‘ಇವರು ನನ್ನನ್ನು ಮಾತಿನಿಂದ ಗೌರವಿಸುತ್ತಾರೆ. ಇವರ ಮನಸ್ಸಾದರೋ ನನಗೆ ದೂರವಾಗಿದೆ. ಇವರು ನನ್ನನ್ನು ಆರಾಧಿಸುವುದೂ ನಿರರ್ಥಕ. ಇವರು ಮನುಷ್ಯರ ಕಟ್ಟಳೆಗಳನ್ನೇ ಉಪದೇಶಿಸುತ್ತಾರೆ.’”