YouVersion Logo
Search Icon

ಮತ್ತಾಯನ ಸುವಾರ್ತೆ 16:17

ಮತ್ತಾಯನ ಸುವಾರ್ತೆ 16:17 KERV

ಯೇಸು, “ಯೋನನ ಮಗನಾದ ಸೀಮೋನನೇ ನೀನು ಧನ್ಯನು. ಅದನ್ನು ನಿನಗೆ ತಿಳಿಸಿಕೊಟ್ಟವನು ಯಾವ ಮನುಷ್ಯನೂ ಅಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ನಿನಗೆ ತಿಳಿಸಿಕೊಟ್ಟನು.