ಮತ್ತಾಯನ ಸುವಾರ್ತೆ 16:18
ಮತ್ತಾಯನ ಸುವಾರ್ತೆ 16:18 KERV
ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.