ಮತ್ತಾಯನ ಸುವಾರ್ತೆ 16:19
ಮತ್ತಾಯನ ಸುವಾರ್ತೆ 16:19 KERV
ಪರಲೋಕರಾಜ್ಯದ ಬೀಗದ ಕೈಗಳನ್ನು ನಾನು ನಿನಗೆ ಕೊಡುತ್ತೇನೆ. ನೀನು ಭೂಲೋಕದಲ್ಲಿ ನೀಡುವ ನ್ಯಾಯತೀರ್ಪು ದೇವರ ನ್ಯಾಯತೀರ್ಪಾಗಿರುತ್ತದೆ. ನೀನು ಭೂಲೋಕದಲ್ಲಿ ನೀಡುವ ಕ್ಷಮೆಯು ದೇವರ ಕ್ಷಮೆಯಾಗಿರುತ್ತದೆ” ಎಂದು ಉತ್ತರಿಸಿದನು.