ಮತ್ತಾಯನ ಸುವಾರ್ತೆ 16:25
ಮತ್ತಾಯನ ಸುವಾರ್ತೆ 16:25 KERV
ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ನನಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ಅದನ್ನು ಉಳಿಸಿಕೊಳ್ಳುವನು.