YouVersion Logo
Search Icon

ಮತ್ತಾಯನ ಸುವಾರ್ತೆ 17:20

ಮತ್ತಾಯನ ಸುವಾರ್ತೆ 17:20 KERV

ಅದಕ್ಕೆ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ನಂಬಿಕೆಯು ಸಾಸಿವೆ ಕಾಳಿನಷ್ಟಿದ್ದರೂ, ಈ ಪರ್ವತಕ್ಕೆ ‘ಇಲ್ಲಿಂದ ಅಲ್ಲಿಗೆ ಹೋಗು’ ಎಂದು ನೀವು ಹೇಳಿದರೂ ಅದು ಹೋಗುತ್ತದೆ. ನಿಮಗೆ ಅಸಾಧ್ಯವಾಗದ ಕಾರ್ಯಗಳೇ ಇರದು” ಎಂದನು.