YouVersion Logo
Search Icon

ಮತ್ತಾಯನ ಸುವಾರ್ತೆ 17:5

ಮತ್ತಾಯನ ಸುವಾರ್ತೆ 17:5 KERV

ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.