ಮತ್ತಾಯನ ಸುವಾರ್ತೆ 18:12
ಮತ್ತಾಯನ ಸುವಾರ್ತೆ 18:12 KERV
“ಒಬ್ಬ ಮನುಷ್ಯನಿಗೆ ನೂರು ಕುರಿಗಳಿದ್ದು ಅದರಲ್ಲಿ ಒಂದು ಕುರಿಯು ತಪ್ಪಿಸಿಕೊಂಡರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಬೆಟ್ಟದ ಮೇಲೆಯೇ ಬಿಟ್ಟು ತಪ್ಪಿಸಿಕೊಂಡ ಕುರಿಯನ್ನು ಹುಡುಕಲು ಹೋಗುತ್ತಾನಲ್ಲವೇ?