ಮತ್ತಾಯನ ಸುವಾರ್ತೆ 18:18
ಮತ್ತಾಯನ ಸುವಾರ್ತೆ 18:18 KERV
“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಈ ಲೋಕದಲ್ಲಿ ನೀಡುವ ನಿಷಿದ್ಧಾಜ್ಞೆಯು ದೇವರೇ ನೀಡಿದ ನಿಷಿದ್ಧಾಜ್ಞೆಯಾಗಿರುತ್ತದೆ. ನೀವು ಭೂಲೋಕದಲ್ಲಿ ನೀಡುವ ಅನುಮತಿಯು ದೇವರೇ ನೀಡಿದ ಅನುಮತಿಯಾಗಿರುತ್ತದೆ.