ಮತ್ತಾಯನ ಸುವಾರ್ತೆ 18:35
ಮತ್ತಾಯನ ಸುವಾರ್ತೆ 18:35 KERV
“ಪರಲೋಕದ ನನ್ನ ತಂದೆಯು ನಿಮಗೆ ಮಾಡುವಂತೆಯೇ ಈ ರಾಜನು ಮಾಡಿದನು. ನೀವು ನಿಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ನಿಜವಾಗಿಯೂ ಕ್ಷಮಿಸಬೇಕು. ಇಲ್ಲದಿದ್ದರೆ ಪರಲೋಕದ ನನ್ನ ತಂದೆಯೂ ನಿಮ್ಮನ್ನು ಕ್ಷಮಿಸುವುದಿಲ್ಲ” ಎಂದು ಹೇಳಿದನು.