YouVersion Logo
Search Icon

ಮತ್ತಾಯನ ಸುವಾರ್ತೆ 18:6

ಮತ್ತಾಯನ ಸುವಾರ್ತೆ 18:6 KERV

“ದೀನತೆಯಿಂದ ನನ್ನನ್ನು ಹಿಂಬಾಲಿಸುವವರಲ್ಲಿ ಯಾರನ್ನಾದರೂ ಪಾಪಕ್ಕೆ ನಡೆಸುವವನಿಗೆ ಬಹಳ ಕೇಡಾಗುವುದು. ಅವನು ತನ್ನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಆಳವಾದ ಸಮುದ್ರದಲ್ಲಿ ಮುಳುಗುವುದೇ ಉತ್ತಮ.