ಮತ್ತಾಯನ ಸುವಾರ್ತೆ 19:14
ಮತ್ತಾಯನ ಸುವಾರ್ತೆ 19:14 KERV
ಆದರೆ ಯೇಸು, “ಚಿಕ್ಕ ಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿ ಮಾಡಬೇಡಿ. ಏಕೆಂದರೆ ಪರಲೋಕರಾಜ್ಯ ಈ ಚಿಕ್ಕ ಮಕ್ಕಳಂಥವರದೇ” ಎಂದನು.