ಮತ್ತಾಯನ ಸುವಾರ್ತೆ 19:21
ಮತ್ತಾಯನ ಸುವಾರ್ತೆ 19:21 KERV
ಯೇಸು, “ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ಆಗ ನಿನಗೆ ಪರಲೋಕದಲ್ಲಿ ದೊಡ್ಡ ಭಂಡಾರ ಇರುವುದು. ನಂತರ ಬಂದು ನನ್ನನ್ನು ಹಿಂಬಾಲಿಸು!” ಎಂದು ಉತ್ತರಕೊಟ್ಟನು.