YouVersion Logo
Search Icon

ಮತ್ತಾಯನ ಸುವಾರ್ತೆ 28:19-20

ಮತ್ತಾಯನ ಸುವಾರ್ತೆ 28:19-20 KERV

ಆದ್ದರಿಂದ ನೀವು ಹೋಗಿ, ಲೋಕದಲ್ಲಿರುವ ಜನರೆಲ್ಲರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ. ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ಅವರಿಗೆಲ್ಲ ದೀಕ್ಷಾಸ್ನಾನ ಮಾಡಿಸಿ. ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.