YouVersion Logo
Search Icon

ಮತ್ತಾಯನ ಸುವಾರ್ತೆ 5:13

ಮತ್ತಾಯನ ಸುವಾರ್ತೆ 5:13 KERV

“ನೀವು ಭೂಮಿಗೆ ಉಪ್ಪಾಗಿದ್ದೀರಿ. ಆದರೆ ಉಪ್ಪೇ ತನ್ನ ರುಚಿಯನ್ನು ಕಳೆದುಕೊಂಡರೆ ಅದನ್ನು ಮತ್ತೆ ಉಪ್ಪನ್ನಾಗಿ ಮಾಡಲು ಸಾಧ್ಯವಿಲ್ಲ; ಅಂಥ ಉಪ್ಪಿನಿಂದ ಪ್ರಯೋಜನವೇನೂ ಇಲ್ಲ. ಜನರು ಅದನ್ನು ಹೊರಗೆ ಬಿಸಾಡಿ ಅದರ ಮೇಲೆ ನಡೆದಾಡುವರು.