ಮತ್ತಾಯನ ಸುವಾರ್ತೆ 5:38-39
ಮತ್ತಾಯನ ಸುವಾರ್ತೆ 5:38-39 KERV
“‘ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು’ ಎಂದು ಹೇಳಿರುವುದನ್ನು ನೀವು ಕೇಳಿದ್ದೀರಿ. ಆದರೆ ನಾನು ನಿಮಗೆ ಹೇಳುವುದೇನೆಂದರೆ, ದುಷ್ಟನಿಗೆ ವಿರೋಧವಾಗಿ ನಿಂತುಕೊಳ್ಳಬೇಡಿ. ಯಾವನಾದರೂ ನಿಮ್ಮ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡಿರಿ.