ಮತ್ತಾಯನ ಸುವಾರ್ತೆ 6:25
ಮತ್ತಾಯನ ಸುವಾರ್ತೆ 6:25 KERV
“ಆದ್ದರಿಂದ ನಿಮ್ಮ ಪ್ರಾಣಧಾರಣೆಗೆ ಬೇಕಾದ ಆಹಾರಕ್ಕಾಗಲಿ ದೇಹಕ್ಕೆ ಬೇಕಾದ ಬಟ್ಟೆಗಾಗಲಿ ನೀವು ಚಿಂತಿಸಬಾರದು. ಪ್ರಾಣವು ಆಹಾರಕ್ಕಿಂತಲೂ ದೇಹವು ಬಟ್ಟೆಗಿಂತಲೂ ಬಹಳ ಮುಖ್ಯವಾದದ್ದೆಂದು ನಾನು ನಿಮಗೆ ಹೇಳುತ್ತೇನೆ.