YouVersion Logo
Search Icon

ಮತ್ತಾಯನ ಸುವಾರ್ತೆ 7:1-2

ಮತ್ತಾಯನ ಸುವಾರ್ತೆ 7:1-2 KERV

“ಬೇರೆಯವರಿಗೆ ತೀರ್ಪು ನೀಡಬೇಡಿ. ಆಗ ದೇವರೂ ನಿಮಗೆ ತೀರ್ಪು ಮಾಡುವುದಿಲ್ಲ. ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು.