ಮತ್ತಾಯನ ಸುವಾರ್ತೆ 7:15-16
ಮತ್ತಾಯನ ಸುವಾರ್ತೆ 7:15-16 KERV
“ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ. ಅವರ ಕ್ರಿಯೆಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳಿನ ಪೊದೆಗಳಲ್ಲಿ ದ್ರಾಕ್ಷಿಯು ಹೇಗೆ ದೊರೆಯುವುದಿಲ್ಲವೋ ಅದೇ ರೀತಿ ಒಳ್ಳೆಯವುಗಳು ಕೆಟ್ಟ ಜನಗಳಿಂದ ಬರುವುದಿಲ್ಲ. ಅಂಜೂರವು ಮುಳ್ಳುಗಿಡಗಳಲ್ಲಿ ದೊರೆಯುವುದಿಲ್ಲ.