ಮತ್ತಾಯನ ಸುವಾರ್ತೆ 7:3-4
ಮತ್ತಾಯನ ಸುವಾರ್ತೆ 7:3-4 KERV
“ನಿನ್ನ ಸ್ವಂತ ಕಣ್ಣಿನಲ್ಲಿ ಇರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಏಕೆ ನೋಡುವೆ? ‘ನಿನ್ನ ಕಣ್ಣಿನಲ್ಲಿರುವ ಅಣುವನ್ನು ನಾನು ಹೊರಗೆ ತೆಗೆಯುವೆನು’ ಎಂದು ನಿನ್ನ ಸಹೋದರನಿಗೆ ಹೇಳುವುದೇಕೆ? ಮೊದಲು ನಿನ್ನ ಕಣ್ಣನ್ನು ನೋಡಿಕೊ! ನಿನ್ನ ಕಣ್ಣಿನಲ್ಲಿ ತೊಲೆ ಇನ್ನೂ ಇದೆ.