YouVersion Logo
Search Icon

ಮತ್ತಾಯನ ಸುವಾರ್ತೆ 8:13

ಮತ್ತಾಯನ ಸುವಾರ್ತೆ 8:13 KERV

ಬಳಿಕ ಯೇಸು ಆ ಅಧಿಕಾರಿಗೆ, “ಮನೆಗೆ ಹೋಗು, ನೀನು ನಂಬಿದಂತೆಯೇ ನಿನ್ನ ಸೇವಕನಿಗೆ ಗುಣವಾಗುವುದು” ಎಂದನು. ಅದೇ ಸಮಯದಲ್ಲಿ ಅವನ ಸೇವಕನಿಗೆ ಗುಣವಾಯಿತು.