ಮತ್ತಾಯನ ಸುವಾರ್ತೆ 8:26
ಮತ್ತಾಯನ ಸುವಾರ್ತೆ 8:26 KERV
ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.