YouVersion Logo
Search Icon

ಮತ್ತಾಯನ ಸುವಾರ್ತೆ 9:35

ಮತ್ತಾಯನ ಸುವಾರ್ತೆ 9:35 KERV

ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು.