YouVersion Logo
Search Icon

ಮತ್ತಾಯನ ಸುವಾರ್ತೆ 9:37-38

ಮತ್ತಾಯನ ಸುವಾರ್ತೆ 9:37-38 KERV

ಯೇಸು ತನ್ನ ಶಿಷ್ಯರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಸ್ವಲ್ಪ. ಬೆಳೆಯ ಯಜಮಾನ ದೇವರೇ. ಆದ್ದರಿಂದ ಹೆಚ್ಚು ಕೆಲಸಗಾರರನ್ನು ಸುಗ್ಗಿಗಾಗಿ ಕಳುಹಿಸಿಕೊಡುವಂತೆ ಆತನಿಗೆ ಪ್ರಾರ್ಥನೆ ಮಾಡಿರಿ” ಎಂದು ಹೇಳಿದನು.