YouVersion Logo
Search Icon

ಮಾರ್ಕನ ಸುವಾರ್ತೆ 1:35

ಮಾರ್ಕನ ಸುವಾರ್ತೆ 1:35 KERV

ಮರುದಿನ ಮುಂಜಾನೆ, ಇನ್ನೂ ಕತ್ತಲೆ ಇರುವಾಗಲೇ ಯೇಸು ಎದ್ದು ಪ್ರಾರ್ಥಿಸುವುದಕ್ಕಾಗಿ ಏಕಾಂತವಾದ ಸ್ಥಳಕ್ಕೆ ಹೋದನು.