ಮಾರ್ಕನ ಸುವಾರ್ತೆ 11:25
ಮಾರ್ಕನ ಸುವಾರ್ತೆ 11:25 KERV
ನೀವು ಪ್ರಾರ್ಥಿಸಲು ಸಿದ್ಧರಾಗಿರುವಾಗ, ನೀವು ಇನ್ನೊಬ್ಬನ ವಿಷಯದಲ್ಲಿ ಯಾವುದೇ ಕಾರಣದಿಂದಾಗಲಿ ಕೋಪದಿಂದಿರುವುದು ನಿಮ್ಮ ನೆನಪಿಗೆ ಬಂದರೆ, ಅವನನ್ನು ಕ್ಷಮಿಸಿಬಿಡಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವನು” ಎಂದು ಉತ್ತರಿಸಿದನು.