YouVersion Logo
Search Icon

ಮಾರ್ಕನ ಸುವಾರ್ತೆ 12:43-44

ಮಾರ್ಕನ ಸುವಾರ್ತೆ 12:43-44 KERV

ಯೇಸು ತನ್ನ ಶಿಷ್ಯರನ್ನು ಬಳಿಗೆ ಕರೆದು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಕಾಣಿಕೆ ಹಾಕಿದವರೆಲ್ಲರಲ್ಲಿ ಈ ಬಡವಿಧವೆ ಹೆಚ್ಚು ಹಾಕಿದ್ದಾಳೆ. ಉಳಿದವರಾದರೊ ತಮಗೆ ಸಾಕಾಗಿ ಉಳಿದದ್ದರಲ್ಲಿ ಸ್ವಲ್ಪ ಹಾಕಿದರು. ಈಕೆಯಾದರೊ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲ ಕೊಟ್ಟುಬಿಟ್ಟಳು. ಈಕೆಗೆ ಆ ಹಣದ ಅಗತ್ಯವಿತ್ತು” ಎಂದನು.