ಮಾರ್ಕನ ಸುವಾರ್ತೆ 13:11
ಮಾರ್ಕನ ಸುವಾರ್ತೆ 13:11 KERV
ನೀವು ಬಂಧಿಸಲ್ಪಟ್ಟು ನ್ಯಾಯವಿಚಾರಣೆಗೆ ಒಳಗಾಗುವಿರಿ. ಆದರೆ ನೀವು ಏನು ಹೇಳಬೇಕೆಂಬುದರ ಬಗ್ಗೆ ಯೋಚಿಸಬೇಡಿ, ಆ ಸಮಯದಲ್ಲಿ ದೇವರು ನಿಮಗೆ ತಿಳಿಸಿಕೊಡುವುದನ್ನೇ ಹೇಳಿರಿ. ಆಗ ಮಾತಾಡುವವರು ನೀವಲ್ಲ, ಪವಿತ್ರಾತ್ಮನೇ.