ಮಾರ್ಕನ ಸುವಾರ್ತೆ 13:8
ಮಾರ್ಕನ ಸುವಾರ್ತೆ 13:8 KERV
ಜನಾಂಗಗಳು ಇತರ ಜನಾಂಗಗಳ ವಿರುದ್ಧ ಹೋರಾಡುತ್ತವೆ. ರಾಜ್ಯಗಳು ಇತರ ರಾಜ್ಯಗಳ ವಿರುದ್ಧ ಹೋರಾಡುತ್ತವೆ. ಜನರಿಗೆ ತಿನ್ನಲು ಏನೂ ಆಹಾರವಿಲ್ಲದಂಥ ಕಾಲ ಬರುತ್ತದೆ. ಅನೇಕ ಸ್ಥಳಗಳಲ್ಲಿ ಭೂಕಂಪಗಳಾಗುತ್ತವೆ. ಈ ಸಂಗತಿಗಳು ಪ್ರಸವವೇದನೆಯಂತಿರುತ್ತವೆ.