ಮಾರ್ಕನ ಸುವಾರ್ತೆ 16:20
ಮಾರ್ಕನ ಸುವಾರ್ತೆ 16:20 KERV
ಶಿಷ್ಯರು ಪ್ರಪಂಚದ ಎಲ್ಲಾ ಕಡೆಗೆ ಹೋಗಿ, ಜನರಿಗೆ ಸುವಾರ್ತೆಯನ್ನು ಸಾರಿದರು. ಪ್ರಭುವು ಅವರೊಂದಿಗೆ ಕಾರ್ಯಸಾಧಿಸುತ್ತಾ, ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸಿದನು.