YouVersion Logo
Search Icon

ಮಾರ್ಕನ ಸುವಾರ್ತೆ 2:10-11

ಮಾರ್ಕನ ಸುವಾರ್ತೆ 2:10-11 KERV

ಆದರೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವ ಅಧಿಕಾರವಿದೆ ಎಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿದನು. ಬಳಿಕ ಯೇಸು ರೋಗಿಗೆ, “ನಾನು ನಿನಗೆ ಹೇಳುತ್ತಿದ್ದೇನೆ, ಎದ್ದು, ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಮನೆಗೆ ಹೋಗು” ಎಂದನು.