ಮಾರ್ಕನ ಸುವಾರ್ತೆ 2:4
ಮಾರ್ಕನ ಸುವಾರ್ತೆ 2:4 KERV
ಮನೆಯು ಜನರಿಂದ ತುಂಬಿಹೋಗಿದ್ದುದರಿಂದ ಅವರು ಅವನನ್ನು ಯೇಸುವಿನ ಬಳಿಗೆ ತರಲಾಗಲಿಲ್ಲ. ಆದ್ದರಿಂದ ಅವರು ಯೇಸುವಿದ್ದ ಮನೆಯ ಮೇಲ್ಛಾವಣೆಯ ಮೇಲಕ್ಕೆ ಹೋಗಿ ಯೇಸುವಿದ್ದ ಸ್ಥಳದ ಮೇಲೆ ಹೆಂಚುಗಳನ್ನು ತೆಗೆದುಹಾಕಿದರು. ಹೀಗೆ ಅಲ್ಲಿ ಒಂದು ದ್ವಾರವನ್ನು ಮಾಡಿ ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು.