YouVersion Logo
Search Icon

ಮಾರ್ಕನ ಸುವಾರ್ತೆ 3:28-29

ಮಾರ್ಕನ ಸುವಾರ್ತೆ 3:28-29 KERV

“ನಾನು ನಿಮಗೆ ಸತ್ಯವನ್ನು ಹೇಳುತ್ತಿದ್ದೇನೆ, ಜನರು ಮಾಡುವ ಎಲ್ಲಾ ಪಾಪಗಳಿಗೂ ದೇವದೂಷಣೆಗಳಿಗೂ ಕ್ಷಮೆ ದೊರೆಯಲು ಸಾಧ್ಯ. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಕ್ಷಮೆ ಇಲ್ಲವೇ ಇಲ್ಲ. ಅವರ ಪಾಪ ಶಾಶ್ವತವಾದದ್ದು” ಎಂದು ಹೇಳಿದನು.