YouVersion Logo
Search Icon

ಮಾರ್ಕನ ಸುವಾರ್ತೆ 4:24

ಮಾರ್ಕನ ಸುವಾರ್ತೆ 4:24 KERV

ನೀವು ಕೇಳುತ್ತಿರುವ ಪ್ರತಿಯೊಂದು ವಿಷಯವನ್ನು ಎಚ್ಚರಿಕೆಯಿಂದ ಆಲೋಚಿಸಿರಿ. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು; ನೀವು ಕೊಟ್ಟದ್ದಕ್ಕಿಂತ ಹೆಚ್ಚಾಗಿ ಕೊಡುವರು.